ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅವಶ್ಯಕ ಪದದ ಅರ್ಥ ಮತ್ತು ಉದಾಹರಣೆಗಳು.

ಅವಶ್ಯಕ   ಗುಣವಾಚಕ

ಅರ್ಥ : ಯಾವುದೋ ಒಂದು ಬಹಳ ಅವಶ್ಯಕವಾಗಿ ಅಥವಾ ಅಗತ್ಯವಾಗಿ ಬೇಕಾಗಿರುವ

ಉದಾಹರಣೆ : ಅವನು ಅಗತ್ಯವಾದ ಕೆಲಸಗಳನ್ನು ಮಾಡಿಕೊಂಡು ಬರುಲು ನಗರಕ್ಕೆ ಹೋಗಿದ್ದಾನೆ.

ಸಮಾನಾರ್ಥಕ : ಅಗತ್ಯ, ಕಡ್ಡಾಯವಾಗಿ, ಜರೂರಾಗಿ


ಇತರ ಭಾಷೆಗಳಿಗೆ ಅನುವಾದ :

जिसके बिना काम न चल सकता हो। जिसकी जरूरत या आवश्यकता हो।

वह कुछ आवश्यक काम करने के लिए नगर गया है।
प्रशासन के द्वारा सभी के साथ एक समान रूप से व्यवहार किया जाना अपेक्षित है।
अपेक्षित, अपेक्ष्य, आवश्यक, आवश्यकीय, जरूरी, ज़रूरी, ताक़ीदी, ताकीदी, लाजमी, लाज़मी, लाज़िम, लाज़िमी, लाजिम, लाजिमी

Necessary for relief or supply.

Provided them with all things needful.
needed, needful, required, requisite

ಅರ್ಥ : ಯಾವುದಾದರು ವಸ್ತುವಿಲ್ಲದೆಯೇ ಸಾಧಾರಣವಾದ ಕೆಲಸಗಳು ಆಗುವುದಿಲ್ಲ

ಉದಾಹರಣೆ : ಪಂಡಿತರು ವಿವಾಹಕ್ಕೆ ಅವಶ್ಯಕವಾದ ವಸ್ತುಗಳನ್ನು ಸಂಗ್ರಹ ಮಾಡುತ್ತಿದ್ದರು.

ಸಮಾನಾರ್ಥಕ : ಅವಶ್ಯಕತೆಯ, ಅವಶ್ಯಕವಾದ, ಅವಶ್ಯಕವಾದಂತ, ಅವಶ್ಯಕವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसके बिना साधारणतः काम न चलता हो।

पण्डितजी ने विवाह के लिए प्रयोजनीय वस्तुओं का संग्रह किया।
आवश्यक, आवश्यकीय, प्रयोजनीय