ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆರೋಗ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಆರೋಗ್ಯ   ನಾಮಪದ

ಅರ್ಥ : ಸ್ವಾಸ್ಥ್ಯ ಅಥವಾ ರೋಗವಿಲ್ಲದ, ರೋಗದಿಂದ ಮುಕ್ತಿಯನ್ನು ಹೊಂದುವ ಅವಸ್ಥೆ

ಉದಾಹರಣೆ : ನಿಯಮಿತವಾದ ವ್ಯಾಯಾಮವನ್ನು ಮಾಡುವುದರಿಂದ ಆರೋಗ್ಯ ಭಾಗ್ಯ ಲಭಿಸುತ್ತದೆ.

ಸಮಾನಾರ್ಥಕ : ನೆಮ್ಮದಿ, ರೋಗದಿಂದ ಮುಕ್ತಿ, ಸಂತೋಷ, ಸೌಖ್ಯ, ಸ್ವಾಸ್ಥ್ಯ


ಇತರ ಭಾಷೆಗಳಿಗೆ ಅನುವಾದ :

स्वस्थ या निरोग होने की अवस्था।

नियमित व्यायाम करने से स्वास्थ्य ठीक रहता है।
अरोगिता, अरोग्यता, आरोगिता, तंदरुस्ती, तबियत, तबीयत, बहाली, सेहत, स्वास्थ्य

The general condition of body and mind.

His delicate health.
In poor health.
health

ಅರ್ಥ : ಸುಖವಾಗಿ ಮತ್ತು ಆರೋಗ್ಯವಾಗಿ ಇರುವ ಸ್ಥಿತಿ

ಉದಾಹರಣೆ : ಮನೆಯಲ್ಲಿ ಎಲ್ಲರೂ ಕುಶಲವಾಗಿದ್ದಾರೆ

ಸಮಾನಾರ್ಥಕ : ಕುಶಲ, ಕ್ಷೇಮ, ಸುಕ್ಷೇಮ, ಸುಖ, ಸುಸ್ಥಿತಿ, ಸೌಖ್ಯ


ಇತರ ಭಾಷೆಗಳಿಗೆ ಅನುವಾದ :

The condition of prospering. Having good fortune.

prosperity, successfulness