ಅರ್ಥ : ಧಾನ್ಯಗಳನ್ನು ಇಡುವ ಮಣ್ಣಿನ ದೊಡ್ಡ ಪಾತ್ರೆ
ಉದಾಹರಣೆ :
ರೈತರು ತಮ್ಮ ಧಾನ್ಯಗಳನ್ನು ಉಗ್ರಾಣದಲ್ಲಿ ಇಡುತ್ತಾರೆ.
ಸಮಾನಾರ್ಥಕ : ಭಂಡಾರ
ಅರ್ಥ : ಯಾವುದೇ ವಸ್ತು ಅಥವಾ ಸರಕುಗಳನ್ನು ಸಂಗ್ರಹಿಸುವ ಸ್ಥಳ ಅಥವಾ ಕೋಣೆ
ಉದಾಹರಣೆ :
ಈ ಉಗ್ರಾಣದಲ್ಲಿ ರಾಸಾಯನಿಕ ಗೊಬ್ಬರವನ್ನು ಸಂಗ್ರಹಿಸಲಾಗಿದೆ.
ಸಮಾನಾರ್ಥಕ : ದಾಸ್ತಾನು ಕೊಠಡಿ, ಭಂಡಾರ
ಅರ್ಥ : ಬಜಾರಿನಲ್ಲಿರುವ ಕಿರಾಣಿ ಮುಂತಾದ ಸಾಮಾನುಗಳನ್ನು ಮಾರುವದೊಡ್ಡದಾದ ವ್ಯಾಪಾರಿ ಮಳಿಗೆ
ಉದಾಹರಣೆ :
ಅವನು ವ್ಯಾಪಾರಿ_ಮಳಿಗೆಯಲ್ಲಿ ಕೆಲವು ಸಾಮಾನುಗಳನ್ನು ಕೊಂಡನು.
ಸಮಾನಾರ್ಥಕ : ಕಿರಾಣಿ ಅಂಗಡಿ, ವ್ಯಾಪಾರಿ ಮಳಿಗೆ