ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗದ್ದಲ ಪದದ ಅರ್ಥ ಮತ್ತು ಉದಾಹರಣೆಗಳು.

ಗದ್ದಲ   ನಾಮಪದ

ಅರ್ಥ : ಒಂದು ಜಾಗದಲ್ಲಿ ಅದೇ ಸಮಯದಲ್ಲಿ ಆಗುವಂತಹ ತುಂಬಾ ಜನರ ಗುಂಪು ಜನಸಮೂಹ

ಉದಾಹರಣೆ : ಚುನಾವಣೆಯ ಸಮಯದಲ್ಲಿ ಎಲ್ಲಾ ಜಾಗಗಳಲ್ಲಿ ಜನರ ಹಲವಾರು ಸಮೂಹಗಳನ್ನು ನೋಡಬಹುದು.

ಸಮಾನಾರ್ಥಕ : ಗುಂಪು, ಜಂಗುಳಿ, ಜನಸಮೂಹ, ದಟ್ಟಣೆ, ಸಂದಣಿ


ಇತರ ಭಾಷೆಗಳಿಗೆ ಅನುವಾದ :

एक स्थान पर एक ही समय में होने वाला बहुत से लोगों आदि का जमाव।

चुनाव के दौरान जगह-जगह लोगों की भीड़ दिखाई देती है।
अंबोह, जमघट, जमाव, जमावड़ा, ठट, ठठ, बहीर, भीड़, भीड़ भाड़, भीड़-भाड़, भीड़भाड़, भौसा, मजमा, मेला, वेणी, संकुल, सङ्कुल, समायोग, हुजूम

A large number of things or people considered together.

A crowd of insects assembled around the flowers.
crowd

ಅರ್ಥ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು

ಉದಾಹರಣೆ : ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು

ಸಮಾನಾರ್ಥಕ : ಅರ್ಚಾಟ, ಕಿರುಚಾಟ, ಕೋಲಾ ಹಲ, ಗೋಳಾಟ, ಚೀರಾಟ, ಚೀರಾಟ-ಒದರಾಟ, ವಿಲಾಪ, ಹಾಹಾಕಾರ


ಇತರ ಭಾಷೆಗಳಿಗೆ ಅನುವಾದ :

घबराहट के समय हाय-हाय की पुकार या चिल्लाहट।

अचानक आए तेज़ तूफ़ान से चारों तरफ़ हाहाकार मच गया।
कुहराम, कोहराम, हाहाकार

A cry of sorrow and grief.

Their pitiful laments could be heard throughout the ward.
lament, lamentation, plaint, wail

ಅರ್ಥ : ಗಾಲಟೆ ಮಾಡಿಕೊಂಡು ಕುಣಿದಾಡುತ್ತಿರುವುದು

ಉದಾಹರಣೆ : ನಾಲ್ಕಾರು ಮಕ್ಕಳು ಒಂದು ಕಡೆ ಸೇರಿಬಿಟ್ಟರೆ ಗದ್ದಲ ಮಾಡಲು ಪ್ರಾರಂಭಿಸುವರು.

ಸಮಾನಾರ್ಥಕ : ಉಪದ್ರವ, ಕೋಲಾಹಲ, ಗಡಿಬಿಡಿ, ಗಲಾಟೆ, ಚೇಷ್ಟೆ, ಜಗಳ, ತಂಟೆ, ತೀಟೆ


ಇತರ ಭಾಷೆಗಳಿಗೆ ಅನುವಾದ :

उपद्रवयुक्त उछल कूद।

जहाँ भी दो-चार बच्चे जमा हो जाते हैं, हुड़दंग शुरू कर देते हैं।
हंगामा, हुड़दंग

Unrestrained merrymaking.

revel, revelry

ಅರ್ಥ : ಹೆಚ್ಚಿನ ಸದ್ಧಿನೊಂದಿಗೆ ಆಡುವ ಮಾತು ಅಥವಾ ಹೆಚ್ಚು ಶಬ್ಧದ ಮಾತುಕತೆ ಅಥವಾ ಇನ್ನಾವುದೇ ಕೆಲಸ

ಉದಾಹರಣೆ : ಮಗು ಅಟ್ಟದ ಮೇಲೆ ಗದ್ದಲ ಮಾಡುತ್ತಿದೆ.

ಸಮಾನಾರ್ಥಕ : ಗಲಾಟೆ, ದಾಂದಲೆ, ರಗಳೆ


ಇತರ ಭಾಷೆಗಳಿಗೆ ಅನುವಾದ :

बहुत से लोगों की एकसाथ शोर मचाने की क्रिया जिसमें शरीर भी हिले डुले।

बच्चे छत पर हुल्लड़ मचा रहे हैं।
ऊधम, धमा चौकड़ी, धमार, धमाल, धम्माल, धूम, हुल्लड़, हो हल्ला, हो-हल्ला

The act of making a noisy disturbance.

commotion, din, ruckus, ruction, rumpus, tumult

ಅರ್ಥ : ಜನರಲ್ಲಿ ಭಯಬೀತಿ ಹುಟ್ಟಿಸುವುದು ಅಥವಾ ಅವರ ಮೂಳೆ ಸಹ ನಡುಗುವುವಂತೆ ಮಾಡುವ ಭಾರಿ ಅಲ್ಲೋಲ್ಲ ಕಲ್ಲೋಲ್ಲ

ಉದಾಹರಣೆ : ಮಾರುಕಟ್ಟೆಯಲ್ಲಿ ಗುಂಡಿನ ಸದ್ದು ಕೇಳುತ್ತಿದ್ದಂತೆ ಅಲ್ಲಿ ಗದ್ದಲ ಪ್ರಾರಂಭವಾಯಿತು.

ಸಮಾನಾರ್ಥಕ : ಅರಚಾಟ, ಕೂಗಾಟ, ಗಲಾಟೆ


ಇತರ ಭಾಷೆಗಳಿಗೆ ಅನುವಾದ :

लोगों में घबराहट फैलाने या उनकी हड्डियाँ तक कँपा देने वाली भारी हलचल।

गोली चलते ही बाजार में हड़कंप मच गई।
तहलका, हड़कंप, हड़कम्प

Sudden mass fear and anxiety over anticipated events.

Panic in the stock market.
A war scare.
A bomb scare led them to evacuate the building.
panic, scare

ಅರ್ಥ : ಜನ ಸಮೂಹವನ್ನು ತಲ್ಲಣಿಸುವ ಅಥವಾ ತಳಮಳಗೊಳಿಸುವ ಕಾರಣದಿಂದ ಉಂಟಾಗುವಂತಹ ಕೋಲಾಹಲ

ಉದಾಹರಣೆ : ಹಳ್ಳಿಯಲ್ಲಿ ಲೋಟಿಕೋರರು ಬರುತ್ತಿದ್ದ ಹಾಗೆಯೇ ಗಲಾಟೆ ಪ್ರಾರಂಭವಾಯಿತು.

ಸಮಾನಾರ್ಥಕ : ಗಲಾಟೆ, ದೊಂಬಿ, ವ್ಯಾಕುಲತೆ


ಇತರ ಭಾಷೆಗಳಿಗೆ ಅನುವಾದ :

जन साधारण में घबराहट फैलने के कारण होने वाला कोलाहल और दौड़-धूप।

गाँव में डाकुओं के आते ही खलबली मच गई।
आवटना, खलबल, खलबली, हल-चल, हलचल

A violent disturbance.

The convulsions of the stock market.
convulsion, turmoil, upheaval

ಅರ್ಥ : ಸೇನೆ ಅಥವಾ ಯುದ್ದದ ಕೋಲಾಹಲ ಅಥವಾ ಗದ್ದಲ

ಉದಾಹರಣೆ : ಯುದ್ಧ ಅಥವಾ ಸೈನ್ಯದ ಕೋಲಾಹಲ ಕೇಳಿಸಿಕೊಂಡು ಪ್ರಜೆಗಳು ಭಯ-ಭೀತಿಗೊಂಡರು.

ಸಮಾನಾರ್ಥಕ : ಗಲಾಟೆ, ಯುದ್ಧ ಅಥವಾ ಸೈನ್ಯದ ಕೋಲಾಹಲ


ಇತರ ಭಾಷೆಗಳಿಗೆ ಅನುವಾದ :

सेना या युद्ध का कोलाहल या धूम।

तुमुल सुनकर प्रजा में भय व्याप्त हो गया।
तुमर, तुमल, तुमुर, तुमुल

ಅರ್ಥ : ದೊಡ್ಡ ಧ್ವನಿಯಲ್ಲಿ ಕೂಗಾಡುವುದು ಅಥವಾ ಗದ್ದಲದ ವಾತಾವರಣವನ್ನು ಸೃಷ್ಠಿಸುವುದು

ಉದಾಹರಣೆ : ಪ್ರಶ್ನೆ ಪತ್ರಿಕೆಯು ಬಯಲಾದ ಕಾರಣ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೋಲಾಹಲ ಶುರುವಾಗಿದೆ.

ಸಮಾನಾರ್ಥಕ : ಅವಾಂತರ, ಕೋಲಾಹಲ, ಗಲಾಟೆ, ಜನಜಂಗುಳಿ


ಇತರ ಭಾಷೆಗಳಿಗೆ ಅನುವಾದ :

ऊँची आवाज़ में बोलने या चिल्लाने आदि से उत्पन्न अस्पष्ट आवाज।

कक्षा से अध्यापकजी के बाहर निकलते ही छात्रों ने शोरगुल शुरू कर दिया।
अंदोर, अन्दोर, कोलाहल, खल-बल, खलबल, चिल्लपों, चिल्लपौं, चिल्लमचिल्ला, बमचख, शोर, शोर गुल, शोर शराबा, शोर-गुल, शोर-शराबा, शोरगुल, शोरशराबा, संह्लाद, सोर, हंगामा, हल्ला, हल्ला-गुल्ला, हल्लागुल्ला, हो-हल्ला, हौरा

A loud and disturbing noise.

racket