ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜೊತೆಗಾರ್ತಿ ಪದದ ಅರ್ಥ ಮತ್ತು ಉದಾಹರಣೆಗಳು.

ಜೊತೆಗಾರ್ತಿ   ನಾಮಪದ

ಅರ್ಥ : ಸಾಹಿತ್ಯದಲ್ಲಿರುವ ನಾಯಕಿಯ ಜೊತೆಯಲ್ಲಿರುವಂತ ಸ್ತ್ರೀ ಅವಳೊಂದಿಗೆ ತನ್ನ ಮನದಲ್ಲಿನ ಎಲ್ಲಾ ವಿಷಯಗಳನ್ನು ಹೇಳಿಕೊಳ್ಳುತ್ತಾಳೆ

ಉದಾಹರಣೆ : ರಾಜಕುಮಾರಿಯು ತನ್ನ ಗೆಳತಿಯರೊಂದಿಗೆ ಉದ್ಯಾನವನದಲ್ಲಿ ಕೆಲವು ವೃತ್ತಾಂತಗಳನ್ನು ಚರ್ಚೆ ಮಾಡುತ್ತಿದ್ದಾಳೆ.

ಸಮಾನಾರ್ಥಕ : ಗೆಳತಿ, ಸಖಿ, ಸ್ನೇಹಿತೆ


ಇತರ ಭಾಷೆಗಳಿಗೆ ಅನುವಾದ :

साहित्य में नायिका के साथ रहनेवाली वह स्त्री जिससे वह अपने मन की सब बातें कहती है।

राजकुमारी अपनी सखी के साथ उद्यान में वार्तालाप कर रही थीं।
सखी

ಅರ್ಥ : ಗೆಳತಿ ಅಥವಾ ಸ್ನೇಹಿತೆ

ಉದಾಹರಣೆ : ಗೀತ ಇಂದು ಅವಳ ಗೆಳತಿಯನ್ನು ಭೇಟಿಯಾಗಲು ಹೋಗುತ್ತಿದ್ದಾಳೆ.

ಸಮಾನಾರ್ಥಕ : ಗೆಳತಿ, ಜತೆಗಾರ್ತಿ, ಸಂಗಡ ಇರುವವಳು, ಸಖಿ, ಸಹಚರಿ, ಸ್ನೇಹಿತೆ


ಇತರ ಭಾಷೆಗಳಿಗೆ ಅನುವಾದ :

महिला मित्र।

आज गीता अपनी सहेली से मिलने जा रही है।
अलि, अली, आलि, आली, ईठि, सखी, सहचरी, सहेली, हमजोली, हेली

Any female friend.

Mary and her girlfriend organized the party.
girlfriend