ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪರಿತಾಪ ಪದದ ಅರ್ಥ ಮತ್ತು ಉದಾಹರಣೆಗಳು.

ಪರಿತಾಪ   ನಾಮಪದ

ಅರ್ಥ : ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದಾಗ ವ್ಯಕ್ತಪಡಿಸುವ ಮನಸ್ಸಿನ ವ್ಯಥೆ ಅಥವಾ ವಿಷಾದ

ಉದಾಹರಣೆ : ನನಗೆ ಗೊತ್ತಿಲ್ಲದೆ ಆದ ನನ್ನ ತಪ್ಪನ್ನು ತಿಳಿದು ಮನಸ್ಸಿಗೆ ತುಂಬಾ ಖೇದವಾಯಿತು.

ಸಮಾನಾರ್ಥಕ : ಅನುತಾಪ, ಖೇದ, ದುಃಖ, ಬಳಲಿಕೆ

किसी उचित, आवश्यक या प्रिय बात के न होने पर मन में होनेवाला दुख।

मुझे दुःख के साथ कहना पड़ रहा है कि मैं आपका काम समय पर पूरा नहीं कर पाउँगा।
अनुताप, अफसोस, अफ़सोस, अलम, आज़ुर्दगी, आमनस्य, ऊर्मि, क्षोभ, खेद, ताम, दिलगीरी, दुःख, दुख, मलाल, मलोला, रंज, वत

A feeling of deep regret (usually for some misdeed).

compunction, remorse, self-reproach

ಅರ್ಥ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

ಉದಾಹರಣೆ : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

ಸಮಾನಾರ್ಥಕ : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

ಅರ್ಥ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

ಸಮಾನಾರ್ಥಕ : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ

Emotions experienced when not in a state of well-being.

sadness, unhappiness