ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮುಖ್ಯಸ್ಥ ಪದದ ಅರ್ಥ ಮತ್ತು ಉದಾಹರಣೆಗಳು.

ಮುಖ್ಯಸ್ಥ   ನಾಮಪದ

ಅರ್ಥ : ಯಾವುದೇ ಒಂದು ಸಂಘ, ಸಂಸ್ಥೆ, ಪಕ್ಷದ ಸಂಪೂರ್ಣ ಅಧಿಕಾರವನ್ನು ವಹಿಸಿಕೊಂಡವ ಅಥವಾ ಉನ್ನತ ಸ್ಥಾನದಲ್ಲಿ ಇರುವ ಸ್ಥಿತಿ

ಉದಾಹರಣೆ : ಸೋನಿಯಾ ಗಾಂಧಿ ಕಾಂಗ್ರೇಸ್ ಪಕ್ಷದ ಅಧ್ಯಕ್ಷೆ.

ಸಮಾನಾರ್ಥಕ : ಅಧ್ಯಕ್ಷ ಕ್ಷೆ

ಅರ್ಥ : ಯಾವುದಾದರು ವಿದ್ಯಾಲಯ ಅಥವಾ ದೊಡ್ಡ ವಿದ್ಯಾಲಯಗಳಲ್ಲಿ ಸರ್ವಪ್ರಧಾನವಾದ ಅಧಿಕಾರಿಣಿ ಅವರ ಅಧೀನದಲ್ಲಿ ಅಧ್ಯಾಪಕ ಅಥವಾ ಅಧ್ಯಾಪಕಿಯರು ಕೆಲಸವನ್ನು ಮಾಡುತ್ತಾರೆ

ಉದಾಹರಣೆ : ಪ್ರಧಾನ ಗುರುಗಳು ದೀಪವನ್ನು ಬೆಳಗಿಸುವುದರ ಮುಖಾಂತರ ಮಹೋತ್ಸವವನ್ನು ಶುಭಾರಂಭಮಾಡಿದರು.

ಸಮಾನಾರ್ಥಕ : ಈಶ್ವರ, ನಾಯಕ, ಪ್ರಧಾನ ಆಚಾರ್ಯ, ಪ್ರಧಾನ ಗುರು, ಪ್ರಾಂಶುಪಾಲರು, ಪ್ರಾಚಾರ್ಯರು, ಮಂತ್ರಿ, ಮುಖ್ಯವ್ಯಕ್ತಿ, ಶಾಲೆಯ ಮುಖ್ಯಸ್ಥರು, ಶ್ರೇಷ್ಠವ್ಯಕ್ತಿ


ಇತರ ಭಾಷೆಗಳಿಗೆ ಅನುವಾದ :

किसी विद्यालय या महाविद्यालय की वह सर्वप्रधान अधिकारिणी जिसकी अधीनता में सभी प्राध्यापक या प्राध्यापिकाएं काम करती हैं।

प्रधानाचार्या ने दीप जलाकर वार्षिक महोत्सव का शुभारंभ किया।
प्रधान आचार्या, प्रधानाचार्या, प्राचार्या

A woman headmaster.

headmistress

ಅರ್ಥ : ಒಂದು ಆದರಸೂಚಕ ಪದವಿ

ಉದಾಹರಣೆ : ನಾಯಕ ಚರಣ ಸಿಂಹ ಒಬ್ಬ ಒಳ್ಳೆಯ ಮುಖಂಡ.

ಸಮಾನಾರ್ಥಕ : ಗೌಡ, ನಾಯಕ


ಇತರ ಭಾಷೆಗಳಿಗೆ ಅನುವಾದ :

एक आदरसूचक उपाधि।

चौधरी चरण सिंह एक अच्छे नेता थे।
चौधरी

ಅರ್ಥ : ಯಾವುದಾದರು ವಿಶೇಷ ಸಮಾಜ ಅಥವಾ ಬಂಧು ಬಳಗದ ಪ್ರಾಧಾನ ಇವರು ವಿವಾದಗಳ ತೀರ್ಮಾನ ಮತ್ತು ಜನರಿಗೆ ಸಲಹೆಗಳನ್ನು ನೀಡುತ್ತಾರೆ

ಉದಾಹರಣೆ : ಇಂದಿಗೂ ಕೂಡ ಕೆಲವು ಆದಿವಾಸಿ ಜಾತಿಗಳಲ್ಲಿ ನ್ಯಾಯ ತೀರ್ಮಾನವನ್ನು ಮುಖ್ಯಸ್ಥರೇ ಮಾಡುತ್ತಾರೆ.

ಸಮಾನಾರ್ಥಕ : ಗೌಡ, ನಾಯಕ


ಇತರ ಭಾಷೆಗಳಿಗೆ ಅನುವಾದ :

किसी विशेष समाज या बिरादरी का प्रधान जो प्रायः विवाद आदि हल करता और लोगों को सलाह आदि देता है।

आज भी कुछ आदिवासी जातियों में फैसले चौधरी ही करता है।
चौधरी

A person who is in charge.

The head of the whole operation.
chief, head, top dog

ಅರ್ಥ : ಮುಂದಾಳುತನದ ನೇತೃತ್ವ ವಹಿಸಿದವ ಅಥವಾ ಯಾವುದೇ ಗುಂಪಿನ ಅಥವಾ ಯಾವುದೇ ಕಾರ್ಯದ ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡ ಮುಂದಾಳು

ಉದಾಹರಣೆ : ನಮ್ಮ ಮುಖಂಡ ತುಂಬಾ ಒಳ್ಳೆಯವರು.

ಸಮಾನಾರ್ಥಕ : ನಾಯಕ, ಮುಖಂಡ


ಇತರ ಭಾಷೆಗಳಿಗೆ ಅನುವಾದ :

वह जो आगे चले या अगुआई करे।

मुश्किलों से पहले अगुआ ही टकराता है।
अगुआ, अगुवा, अग्रगामी, अग्रणी, मुखिया, लीडर

A person who rules or guides or inspires others.

leader

ಅರ್ಥ : ಆ ವ್ಯಕ್ತಿ ಯಾವುದೋ ಮಠದ ಮುಖ್ಯಸ್ಥ

ಉದಾಹರಣೆ : ಹರಿದ್ವಾರದಲ್ಲಿ ಮಠಾಧೀಶರುಗಳ ಸಮ್ಮೇಳವಾಯಿತು.

ಸಮಾನಾರ್ಥಕ : ಮಠಾಧಿಪತಿ, ಮಠಾಧೀಕಾರಿ, ಮಠಾಧೀಶ, ಮಠಾಧ್ಯಕ್ಷ, ಮುಖ್ಯಾಧಿಕಾರಿ


ಇತರ ಭಾಷೆಗಳಿಗೆ ಅನುವಾದ :

वह व्यक्ति जो किसी मठ का प्रधान हो।

हरिद्वार में मठाधीशों का सम्मेलन हुआ।
मठधारी, मठपति, मठाधिकारी, मठाधिपति, मठाधीश, मठाध्यक्ष, महंत, महन्त

The head of a religious order. In an abbey the prior is next below the abbot.

prior