ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿರುದ್ಧವಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ವಿರುದ್ಧವಾದಂತ   ಗುಣವಾಚಕ

ಅರ್ಥ : ಒಬ್ಬರಿಗಿಂತ ಮತ್ತೊಬ್ಬರು ಭಿನ್ನ ಸ್ಥಿತಿಯಲ್ಲಿ ಇರುವುದು ಅನುಭವಿಸುವುದು ಅಥವಾ ನಡೆದುಕೊಂಡು ಹೋಗುವುದು

ಉದಾಹರಣೆ : ಸದಾ ಕಾಲ ವಿರುದ್ಧವಾಗಿ ನಡೆಯುವ ಜನರಿಗೆ ಎಂದು ಗೌರವ ದೊರೆಯುವುದಿಲ್ಲ.

ಸಮಾನಾರ್ಥಕ : ವಿರುದ್ಧವಾಗಿ, ವಿರುದ್ಧವಾದ, ವಿರುದ್ಧವಾದಂತಹ


ಇತರ ಭಾಷೆಗಳಿಗೆ ಅನುವಾದ :

एक दूसरे से विपरीत या भिन्न दिशा में रहने, होने या चलने वाला।

अपसादी व्यक्तियों की कभी मुठभेड़ नहीं हुई।
अपसादी

Moving or facing away from each other.

Looking in opposite directions.
They went in opposite directions.
opposite

ಅರ್ಥ : ಯಾವುದು ಅನುಕೂಲ ಅಥವಾ ಸಾಧನೆಯ ಜೊತೆ ಇಲ್ಲವೋ

ಉದಾಹರಣೆ : ಪತಿಕೂಲ ಪರಿಸ್ಥಿತಿ ಬಂದಿದ್ದರಿಂದ ಅವನು ಎದ್ದು ಎದ್ದು ಹೋದನು.

ಸಮಾನಾರ್ಥಕ : ಪ್ರತಿಕೂಲ, ಪ್ರತಿಕೂಲವಾದ, ಪ್ರತಿಕೂಲವಾದಂತ, ಪ್ರತಿಕೂಲವಾದಂತಹ, ವಿಪರೀತ, ವಿಪರೀತವಾದ, ವಿಪರೀತವಾದಂತ, ವಿಪರೀತವಾದಂತಹ, ವಿರುದ್ಧ, ವಿರುದ್ಧವಾದ, ವಿರುದ್ಧವಾದಂತಹ, ವ್ಯತಿರಿಕ್ತವಾದ, ವ್ಯತಿರಿಕ್ತವಾದಂತ, ವ್ಯತಿರಿಕ್ತವಾದಂತಹ


ಇತರ ಭಾಷೆಗಳಿಗೆ ಅನುವಾದ :

जो अनुकूल या हित साधन में सहायक न हो।

परिस्थिति विपरीत होते देख वह उठकर चला गया।
अवितत्, असूत, ख़िलाफ़, खिलाफ, खिलाफ़, प्रतिकूल, प्रतीप, वाम, विपरीत, विरुद्ध

ಅರ್ಥ : ಯಾವುದರ ಅರ್ಥ ಇನ್ನೊಂದು ಶಬ್ಧದ ಅರ್ಥಕ್ಕೆ ವಿರುದ್ಧವಾಗಿದೆಯೋ

ಉದಾಹರಣೆ : ಜಲದ ವಿರುದ್ಧ ಶಬ್ಧವನ್ನು ಬರೆಯಿರಿ.

ಸಮಾನಾರ್ಥಕ : ವಿರುದಾರ್ಥ, ವಿರುದಾರ್ಥಕವಾದ, ವಿರುದಾರ್ಥಕವಾದಂತ, ವಿರುದಾರ್ಥಕವಾದಂತಹ, ವಿರುದಾರ್ಥವಾದ, ವಿರುದಾರ್ಥವಾದಂತ, ವಿರುದಾರ್ಥವಾದಂತಹ, ವಿರುದ್ಧವಾದ, ವಿರುದ್ಧವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसका अर्थ किसी शब्द के अर्थ के विपरीत हो।

जल का विलोम शब्द लिखिए।
विरुद्धार्थी, विलोम