ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶೋಧ ಪದದ ಅರ್ಥ ಮತ್ತು ಉದಾಹರಣೆಗಳು.

ಶೋಧ   ನಾಮಪದ

ಅರ್ಥ : ಯಾವುದೇ ವಿಷಯವನ್ನು ಚೆನ್ನಾಗಿ ಪಿರಿಶೀಲಿಸಿ ಅದರ ಸಂಬಂದವಾಗಿ ಹೊಸ ವಿಷಯ ಅಥವಾ ತತ್ವಗಳನ್ನು ಕಂಡುಹಿಡಿಯುವ ಕ್ರಿಯೆ

ಉದಾಹರಣೆ : ರೋಬೋಟ್ ವೈಜ್ಞಾನಿಕ ಸಂಶೋಧನೆಯಾಗಿದೆ

ಸಮಾನಾರ್ಥಕ : ಅನುಸಂಧಾನ, ಅನ್ವೇಷಣೆ, ರಿಸರ್ಚ್, ರೀಸರ್ಚ್, ಶೋಧಕಾರ್ಯ, ಶೋಧನೆ, ಸಂಶೋಧನೆ, ಹುಡುಕಾಟ


ಇತರ ಭಾಷೆಗಳಿಗೆ ಅನುವಾದ :

किसी विषय का अच्छी तरह अनुशीलन करके उसके संबंध में नई बातों या तथ्यों का पता लगाने की क्रिया।

रोबोट वैज्ञानिक अनुसंधान की देन है।
अनुसंधान, अनुसन्धान, अन्वीक्षण, अन्वेषण, अन्वेषणा, खोज, गवेषणा, रिसर्च, रीसर्च, शोध, शोधकार्य

Systematic investigation to establish facts.

research

ಅರ್ಥ : ಏನನ್ನಾದರೂ, ಯಾವುದನ್ನಾದರೂ ಹೊಸದಾಗಿ ಕಂಡುಹಿಡಿಯುವಿಕೆ

ಉದಾಹರಣೆ : ಅಪರಾಧಿಗಳ ಶೋಧಕ್ಕಾಗಿ ವಿಶೇಷ ತಂಡವನ್ನು ರಚಿಸಲಾಯಿತು.

ಸಮಾನಾರ್ಥಕ : ಪತ್ತೆ, ಹುಡುಕಾಟ


ಇತರ ಭಾಷೆಗಳಿಗೆ ಅನುವಾದ :

कोई चीज़ पाने या देखने के लिए पता लगाने की क्रिया कि वह कहाँ है और कैसी है।

कोलम्बस ने अमेरिका की खोज की।
खोज, तलब, तलाश, संधान

The act of discovering something.

discovery, find, uncovering

ಅರ್ಥ : ಕೇಳುವ ಅಥವಾ ವಿಚಾರಿಸುವ ಕ್ರಿಯೆ ಅಥವಾ ಭಾವ (ವಿಷೇಶವಾಗಿ ಯಾವುದಾದರು ಘಟನೆ, ವಿಷಯ ಮೊದಲಾದವುಗಳ ಸಂಬಂಧವಾಗಿ)

ಉದಾಹರಣೆ : ಇಷ್ಟು ತನಿಖೆಯ ನಂತರವೂ ಯಾವುದೇ ಉಪಯೋಗವಾಗಲಿಲ್ಲ.

ಸಮಾನಾರ್ಥಕ : ಆದರ, ಆಯವ್ಯಯ ಪರೀಕ್ಷಕ, ಆಯುವ್ಯಯದ ಲೆಕ್ಕ ಇಡುವವ, ಇಚ್ಛೆ, ಉತ್ಸುಕತೆ, ಕೇಳುವಿಕೆ, ತನಿಖೆ, ಪ್ರಶ್ನೆ, ಮಾನ, ಲೆಕ್ಕ, ಲೆಕ್ಕದ ಪರಿಶೋಧನೆ, ವಿಚಾರಿಸುವಿಕೆ


ಇತರ ಭಾಷೆಗಳಿಗೆ ಅನುವಾದ :

पूछने या पूछे जाने की क्रिया या भाव (विशेषकर किसी घटना, विषय आदि के बारे में)।

इतनी पूछताछ का भी कोई फायदा नहीं हुआ।
पूछ, पूछ ताछ, पूछ-गाछ, पूछ-ताछ, पूछ-पाछ, पूछगाछ, पूछताछ, पूछपाछ, मुहासबा, मुहासिबा

A systematic investigation of a matter of public interest.

enquiry, inquiry