ಅರ್ಥ : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ
ಉದಾಹರಣೆ :
ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.
ಸಮಾನಾರ್ಥಕ : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕರ್ಬು, ಕಿಚ್ಚು, ಮಾತ್ಸರ್ಯ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ
ಅರ್ಥ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
ಉದಾಹರಣೆ :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
ಸಮಾನಾರ್ಥಕ : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕೀರ್ಣವಾದ, ಹಾಲಾಹಲ