ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸನ್ನೆ ಪದದ ಅರ್ಥ ಮತ್ತು ಉದಾಹರಣೆಗಳು.

ಸನ್ನೆ   ನಾಮಪದ

ಅರ್ಥ : ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಲು ಅಂಗಗಳ ಸಹಾಯವನ್ನು ಪಡೆಯುವುದು

ಉದಾಹರಣೆ : ಮೂಕ ವ್ಯಕ್ತಿಯ ಜೊತೆ ವ್ಯವಹರಿಸುವಾಗ ಸನ್ನೆ ಮೂಲಕ ಸಂವಹನ ಮಾಡಬೇಕಾಗುತ್ತದೆ.

ಸಮಾನಾರ್ಥಕ : ಕೈಸನ್ನೆ ಬಾಯ್ಸನ್ನೆ


ಇತರ ಭಾಷೆಗಳಿಗೆ ಅನುವಾದ :

मन का भाव प्रकट करने वाली अंगों की स्थिति।

मूक व्यक्ति अंग चेष्टा द्वारा अपनी भावों की अभिव्यक्ति करते हैं।
अंग चेष्टा, अंग विक्षेप, अंगहार

A deliberate and vigorous gesture or motion.

gesticulation

ಅರ್ಥ : ಮನಸ್ಸಿನ ಭಾವನೆಗಳನ್ನು ಹಾವಭಾವಗಳ ಮೂಲಕ ಅಥವಾ ಸಂಜ್ಞೆಗಳ ಮೂಲಕ ಸಂವಹನ ಮಾಡುವುದು

ಉದಾಹರಣೆ : ಕಿವುಡರು ಸನ್ನೆಯ ಮೂಲಕ ಸಂವಹನ ಮಾಡುತ್ತಾರೆ.

ಸಮಾನಾರ್ಥಕ : ಸಂಕೇತ, ಸಂಜ್ಞೆ


ಇತರ ಭಾಷೆಗಳಿಗೆ ಅನುವಾದ :

मन का भाव प्रकट करने वाली कोई शारीरिक चेष्टा।

बहरों को इशारे से बात समझानी पड़ती है।
अंग मुद्रा, अङ्ग मुद्रा, इंग, इंगन, इंगित, इङ्ग, इङ्गन, इङ्गित, इशारा, मुद्रा, संकेत, सङ्केत, सान

A deliberate and vigorous gesture or motion.

gesticulation

ಅರ್ಥ : ಇನ್ನೊಬ್ಬರಿಂದ ಮುಚ್ಚಿಟ್ಟು ಪರಸ್ಪರ ಸೂಚನೆ ಅಥವಾ ಸಂಕೇತಗಳ ಮೂಲಕ ಮಾಡುವ ಕ್ರಿಯೆ

ಉದಾಹರಣೆ : ಆ ಸೈನಿಕರು ತಮ್ಮ ಸಹಕರ್ಮಿಗಳ ಗುಪ್ತ ಸಂಕೇತದ ಪ್ರತೀಕ್ಷೆಯಲ್ಲಿದ್ದರು.

ಸಮಾನಾರ್ಥಕ : ಆಜ್ಞೆ, ಗುಪ್ತ ಸಂಕೇತ, ಗುಪ್ತ-ಸಂಕೇತ, ಗೂಢವಾದ ಸಂಕೇತ, ಗೂಢವಾದ-ಸಂಕೇತ, ಸಂಕೇತ, ಸೂಚನೆ


ಇತರ ಭಾಷೆಗಳಿಗೆ ಅನುವಾದ :

दूसरों से छिपाकर आपस में इशारे या संकेत करने की क्रिया।

वह सैनिक अपने सहकर्मी के गुप्त संकेत की प्रतीक्षा में था।
इशारा, गुप्त संकेत