ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೇರು ಪದದ ಅರ್ಥ ಮತ್ತು ಉದಾಹರಣೆಗಳು.

ಹೇರು   ನಾಮಪದ

ಅರ್ಥ : ಯಾವುದೇ ಸಂಗತಿಯ ಅನಗತ್ಯ ಹೊಣೆ, ಖರ್ಚು, ಅಥವಾ ಹೊಣೆಯನ್ನು ಹೋರುವಿಕೆ ಅಥವಾ ನಿಭಾಯಿಸುವಿಕೆ

ಉದಾಹರಣೆ : ಯಾವುದೇ ಕೆಲಸ ಮಾಡದ ಸೋಮಾರಿ ವ್ಯಕ್ತಿ ಭೂಮಿಗೆ ಭಾರ ಇದ್ದಂತೆ.

ಸಮಾನಾರ್ಥಕ : ಬಿಣ್ಪು, ಭಾರ, ಹೊರೆ


ಇತರ ಭಾಷೆಗಳಿಗೆ ಅನುವಾದ :

किसी की जिम्मेदारी बनकर रहने तथा उसके लिए कुछ उपयोगी न होने की अवस्था।

कर्महीन व्यक्ति पृथ्वी पर भार हैं।
आभार, बोझ, बोझा, भार

An onerous or difficult concern.

The burden of responsibility.
That's a load off my mind.
burden, encumbrance, incumbrance, load, onus

ಹೇರು   ಕ್ರಿಯಾಪದ

ಅರ್ಥ : ಯಾವುದಾದರು ಒಂದರ ಮೇಲೆ ಯಾವುದಾದರು ವಸ್ತುವನ್ನು ಇಡುವುದು ಅಥವಾ ಹೇರುವುದು

ಉದಾಹರಣೆ : ನೌಕರನು ಟ್ಯಾಕ್ಟರ್ ಮೇಲೆ ಭತ್ತದ ಮೂಟೆಗಳನ್ನು ಹೇರುತ್ತಿದ್ದಾನೆ.

ಸಮಾನಾರ್ಥಕ : ಹೊರಿಸು


ಇತರ ಭಾಷೆಗಳಿಗೆ ಅನುವಾದ :

किसी के ऊपर कोई वस्तु रखना या भरना।

नौकर ने ट्रैक्टर पर अनाज की बोरियाँ लादी।
चढ़ाना, भरना, लादना

Put (something) on a structure or conveyance.

Load the bags onto the trucks.
load

ಅರ್ಥ : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು

ಉದಾಹರಣೆ : ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.

ಸಮಾನಾರ್ಥಕ : ಹೊರಿಸು, ಹೊರೆಸು


ಇತರ ಭಾಷೆಗಳಿಗೆ ಅನುವಾದ :

किसी के न चाहते हुए भी भार या दायित्व आदि उस पर रखना।

उसने जाने से पहले अपना सारा काम मुझ पर थोप दिया।
ठेल देना, ठेलना, डालना, थोपना, मत्थे मढ़ना, लादना

To force onto another.

He foisted his work on me.
foist

ಅರ್ಥ : ಭಾರ ಅಥವಾ ಹೊರೆಯನ್ನು ಹೊರುವ ಕ್ರಿಯೆ

ಉದಾಹರಣೆ : ಟ್ರಕ್ಕಿಗೆ ಹಾಕುವುದಕ್ಕಾಗಿ ಕೂಲಿಯವನ್ನು ಮೂಟೆಗಳನ್ನು ಬೆನ್ನ ಮೇಲೆ ಹೇರಿಕೊಂಡು ಹೋಗುತ್ತಿದ್ದಾನೆ.

ಸಮಾನಾರ್ಥಕ : ಹೊರಿಸು


ಇತರ ಭಾಷೆಗಳಿಗೆ ಅನುವಾದ :

बोझ या भार ऊपर लेना।

ट्रक पर चढ़ाने के लिए मजदूर ने पीठ पर बोरी लादी।
लादना

ಅರ್ಥ : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಯಾರನ್ನಾದರೂ ಜವಬ್ದಾರರನ್ನಾಗಿ ಮಾಡುವುದು

ಉದಾಹರಣೆ : ಯಜಮಾನರು ಎಲ್ಲಾ ಕೆಲಸವನ್ನು ನನ್ನ ಮೇಲೆ ಹೇರಿದ್ದಾರೆ.

ಸಮಾನಾರ್ಥಕ : ಹೊರಿಸು


ಇತರ ಭಾಷೆಗಳಿಗೆ ಅನುವಾದ :

कोई काम आदि करने के लिए किसी के जिम्मे करना।

मालिक ने सारा काम मेरे ऊपर ही लाद दिया।
लादना

Impose a task upon, assign a responsibility to.

He charged her with cleaning up all the files over the weekend.
burden, charge, saddle

ಅರ್ಥ : ಯಾವುದಾದರೊಂದರ ಮೇಲೆ ವಸ್ತುಗಳನ್ನು ಇಡುವುದು ಅಥವಾ ಹೇರುವುದು

ಉದಾಹರಣೆ : ನನ್ನ ಸಾಮಾನುಗಳನ್ನು ಇನ್ನೂ ಇಡಲಾಗಿಲ್ಲ.ಟ್ರಕ್ಕಿಗೆ ಸಾಮಾನುಗಳನ್ನು ಹೇರಲಾಗಿದೆ.

ಸಮಾನಾರ್ಥಕ : ಇಡು, ಏರು, ತುಂಬು


ಇತರ ಭಾಷೆಗಳಿಗೆ ಅನುವಾದ :

किसी के ऊपर चीज़ रखाना या भराना।

मेरा सामान अभी नहीं चढ़ा है।
ट्रक में सामान लद गया।
चढ़ना, लदना

Fill or place a load on.

Load a car.
Load the truck with hay.
lade, laden, load, load up